ಡ್ರಗ್ಸ್ ಜಾಲದ ತನಿಖೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಗೃಹ ಸಚಿವ; ಮಹತ್ವದ ತಿರುವು…!
ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದ ತನಿಖೆಯನ್ನು ಸಿಸಿಬಿ ಅಧಿಕಾರಿಗಳು ನಡೆಸುತ್ತಿದ್ದು, ಸ್ಯಾಂಡಲ್ವುಡ್ನ ಇಬ್ಬರು ನಟಿಯರು ಸೇರಿ ಕೆಲವರ ಬಂಧನವಾಗಿದೆ. ಹಾಗೇ ಅವರ ಹೇಳಿಕೆಗಳನ್ನು ಅನುಸರಿಸಿ, ಆ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. ಈ ಬಗ್ಗೆ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ಕೇಸ್ನ ತನಿಖೆ ಮುಂದಿನ ವಾರದಲ್ಲಿ ಮಹತ್ವದ ತಿರುವು ಪಡೆದುಕೊಳ್ಳಲಿದೆ. ತನಿಖೆ ಪ್ರಗತಿ ಹಂತದಲ್ಲಿ ಇರುವಾಗ ಮಾಧ್ಯಮಗಳಿಗೆ ವಿವರ ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದರು. … Continue reading ಡ್ರಗ್ಸ್ ಜಾಲದ ತನಿಖೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಗೃಹ ಸಚಿವ; ಮಹತ್ವದ ತಿರುವು…!
Copy and paste this URL into your WordPress site to embed
Copy and paste this code into your site to embed