ಜನರಲ್ ಬಿಪಿನ್ ರಾವತ್ ಬಗ್ಗೆ ವಿಕೃತ ಪೋಸ್ಟ್! ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ

ಬೆಂಗಳೂರು: ಭಾರತೀಯ ಸೇನಾ ಪಡೆಯ ವೀರ ಸೇನಾನಿ ಮತ್ತು ಸೇನಾ ಪಡೆಗಳ ಮುಖ್ಯಸ್ಥ ಜನರಲ್​​ ಬಿಪಿನ್ ರಾವತ್ ಅವರ ಅಕಾಲಿಕ ಸಾವಿನ ಕುರಿತು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವವರನ್ನು ಯಾವುದೇ ವಿಳಂಬವಿಲ್ಲದಂತೆ ಪತ್ತೆ ಹಚ್ಚಿ ತೀವ್ರ ಕ್ರಮ ತೆಗೆದುಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ದೇಶದ ಹೆಮ್ಮೆಯ ಸೇನಾನಿಯ ಸಾವಿನ ಬಗ್ಗೆ ಸಂಭ್ರವಿಸುವಂತಹ ಭಾವನೆಗಳನ್ನು ಜಾಲತಾಣದಲ್ಲಿ ಹರಿಬಿಡುವ ದುಷ್ಕರ್ಮಿಗಳು ದೇಶವಿರೋಧಿಗಳಾಗಿದ್ದಾರೆ. ಅವರ ವಿಳಾಸವನ್ನು ಪತ್ತೆ ಹಚ್ಚಿ ವಿಕೃತ ಮನಸ್ಸುಗಳಿಗೆ ತಕ್ಕ … Continue reading ಜನರಲ್ ಬಿಪಿನ್ ರಾವತ್ ಬಗ್ಗೆ ವಿಕೃತ ಪೋಸ್ಟ್! ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ