ಪೌರತ್ವ ತಿದ್ದುಪಡಿ ಕಾಯ್ದೆಯಡಿ 14 ಜನರಿಗೆ ಪ್ರಮಾಣಪತ್ರ ಹಸ್ತಾಂತರಿಸಿದ ಕೇಂದ್ರ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ ಮೇ.15 ರಂದು ಪೌರತ್ವ ತಿದ್ದುಪಡಿ ಕಾಯ್ದೆಯಡಿ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದೆ. ಇದನ್ನೂ ಓದಿ: ಬಿಜೆಪಿಗೆ 400 ಸ್ಥಾನ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಹಿಮಂತ್‌ ಬಿಸ್ವಾ ಶರ್ಮಾ! 2024ರ ಪೌರತ್ವ (ತಿದ್ದುಪಡಿ) ನಿಯಮಗಳ ಅಧಿಸೂಚನೆಯ ನಂತರ ಮೊದಲ ಈ ಪ್ರಮಾಣಪತ್ರವನ್ನು ಹಸ್ತರಿಸಲಾಗಿದೆ ಎಂದು ಗೃಹ ಇಲಾಖೆ ಹೇಳಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಇಂದು ಕೆಲವು ಅರ್ಜಿದಾರರಿಗೆ ಪೌರತ್ವ ಪ್ರಮಾಣಪತ್ರಗಳನ್ನು … Continue reading ಪೌರತ್ವ ತಿದ್ದುಪಡಿ ಕಾಯ್ದೆಯಡಿ 14 ಜನರಿಗೆ ಪ್ರಮಾಣಪತ್ರ ಹಸ್ತಾಂತರಿಸಿದ ಕೇಂದ್ರ