ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು

ಬೆಂಗಳೂರು: ಬಾಯಿ ಹುಣ್ಣು ಒಂದು ಸಾಧಾರಣ ಸಮಸ್ಯೆಯಾಗಿದ್ದು, ಈ ಸಮಸ್ಯೆ ಹಲವರಿಗೆ ಮೇಲಿಂದ ಮೇಲೆ ಕಾಡುತ್ತದೆ. ಇನ್ನು ಕೆಲವರಿಗೆ 2-3 ತಿಂಗಳಿಗೊಮ್ಮೆ ಕಾಡುತ್ತದೆ. ಇದರಿಂದಾಗಿ ಕೆಲವೊಮ್ಮೆ ಮಾತನಾಡಲು ಸಹ ಕಷ್ಟವಾಗುತ್ತದೆ. ಈ ಹುಣ್ಣುಗಳು ಹೆಚ್ಚಾಗಿ ಒಸಡಿನ ಮೇಲೆ ಹಾಗೂ ನಾಲಿಗೆ ಬದಿಯಲ್ಲಿ ಕಂಡು ಬರುತ್ತವೆ. ಇವು ಅಲ್ಪಾವಧಿ ಹಾಗೂ ದೀರ್ಘಾವಧಿಯವರೆಗೆ ಕಾಡುತ್ತವೆ. ಇವುಗಳಿಂದ ಮುಕ್ತಿಯನ್ನು ಕಾಣಲು ಈ ಕೆಳಗಿನ ಮನೆಮದ್ದುಗಳನ್ನು ಪಾಲಿಸಬಹುದಾಗಿದೆ. ಬೆಳಿಗ್ಗೆ ಹಲ್ಲುಜ್ಜಿದ ಬಳಿಕ ತಾಜಾ ಹಾಗೂ ಪರಿಶುದ್ಧ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು 10 ನಿಮಿಷಗಳ … Continue reading ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು