ಉಡುಪಿಯ ಇಂಜಿನಿಯರ್ ಪ್ರಕಾಶ್‌ಗೆ ಸನ್ಮಾನ

engineers
ಇಂಜಿನಿಯರ್ಸ್ ಡೇ ಪ್ರಯುಕ್ತ ರೋಟರಿ ಕ್ಲಬ್ ಕೋಟ ಸಿಟಿ ಮತ್ತು ಆ್ಯನ್ಸ್ ಕ್ಲಬ್ ಕೋಟ ಸಿಟಿ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ಪ್ರಕಾಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು
Published on

ಕೋಟ: ಇಂಜಿನಿಯರ್ಸ್ ಡೇ ಪ್ರಯುಕ್ತ ರೋಟರಿ ಕ್ಲಬ್ ಕೋಟ ಸಿಟಿ ಮತ್ತು ಆ್ಯನ್ಸ್ ಕ್ಲಬ್ ಕೋಟ ಸಿಟಿ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ಪ್ರಕಾಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ರೋಟರಿ ಅಧ್ಯಕ್ಷ ಅನಿಲ್ ಸುವರ್ಣ, ಆ್ಯನ್ಸ್ ಕ್ಲಬ್ ಅಧ್ಯಕ್ಷೆ ರೇವತಿ ಶ್ಯಾಮಸುಂದರ್ ನಾರಿ, ವಲಯ 2ರ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ಸತೀಶ್ ಶೆಟ್ಟಿ, ಶ್ಯಾಮಸುಂದರ ನಾರಿ, ಡಾ.ಗಣೇಶ್ ಯು, ಸುರೇಶ್ ಆಚಾರ್, ಶಶಿಕಲಾ ಗಣೇಶ್, ಸ್ನೇಹಲತಾ ಉದಯ್ ಕುಮಾರ್ ಶೆಟ್ಟಿ, ಸುನೀತಾ ಚಂದ್ರಶೇಖರ್ ಮೆಂಡನ್, ಶಾರದಾಸತೀಶ್ ಪೂಜಾರಿ, ವಂದನಾ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net