ಆರ್ಥಿಕ ಪ್ರಗತಿ ಆಶಾದಾಯಕ: ಮೊದಲ ತ್ರೖೆಮಾಸಿಕದಲ್ಲಿ ಜಿಡಿಪಿ ದರ ಶೇ.15.7ಕ್ಕೆ ವೃದ್ಧಿಸುವ ನಿರೀಕ್ಷೆ

ನವದೆಹಲಿ: ಕರೊನೊತ್ತರ ದಿನಗಳಲ್ಲಿ ದೇಶದ ಆರ್ಥಿಕತೆ ಕ್ರಮೇಣ ಚೇತರಿಸಿಕೊಳ್ಳುತ್ತಿರುವುದಕ್ಕೆ ಮತ್ತೊಂದು ಸೂಚನೆಯೆಂಬಂತೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೖೆಮಾಸಿಕದಲ್ಲಿ (ಏಪ್ರಿಲ್-ಜೂನ್) ದೇಶದ ನಿವ್ವಳ ಆಂತರಿಕ ಉತ್ಪಾದನೆ ದರ (ಜಿಡಿಪಿ) ಶೇಕಡ 13- 15.7ರ ವರೆಗೆ ವೃದ್ಧಿಯಾಗುವ ಸಾಧ್ಯತೆಯಿದೆ ಎಂದು ಪ್ರಮುಖ ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಂತಿಮವಾಗಿ ಅದು ಶೇಕಡ 15.7 ದಾಟುವ ಸಂಭವವೂ ಇದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್​ಬಿಐ) ಸಮೂಹದ ಪ್ರಧಾನ ಆರ್ಥಿಕ ಸಲಹೆಗಾರ ಸೌಮ್ಯ ಕಾಂತಿ ಘೋಷ್ ಮಂಗಳವಾರ ಹೇಳಿದ್ದಾರೆ. ಆದರೆ, ಜೂನ್ ತ್ರೖೆಮಾಸಿಕದಲ್ಲಿ … Continue reading ಆರ್ಥಿಕ ಪ್ರಗತಿ ಆಶಾದಾಯಕ: ಮೊದಲ ತ್ರೖೆಮಾಸಿಕದಲ್ಲಿ ಜಿಡಿಪಿ ದರ ಶೇ.15.7ಕ್ಕೆ ವೃದ್ಧಿಸುವ ನಿರೀಕ್ಷೆ