ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..

ಉಡುಪಿ: ಇದು ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ದುರಂತ. ದೂರದಿಂದ ಆ್ಯಂಬುಲೆನ್ಸ್ ಬರುತ್ತಿದ್ದ ಸದ್ದು ಕೇಳಿ ಟೋಲ್​ ಗೇಟ್​ನಲ್ಲಿದ್ದ ಮೂವರು ಆ್ಯಂಬುಲೆನ್ಸ್ ಸರಾಗವಾಗಿ ಹೋಗಲೆಂದು ಮಳೆಯಲ್ಲೇ ಹೊರಗೆ ಓಡಿ ಬಂದು ಬ್ಯಾರಿಕೇಡ್​​ಗಳನ್ನು ತೆಗೆದುಬಿಡುತ್ತಾರೆ. ಅಷ್ಟರಲ್ಲೇ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್​ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗುತ್ತದೆ. ಈ ಸಂದರ್ಭದಲ್ಲಿ ಮೂವರು ಟೋಲ್​ ಸಿಬ್ಬಂದಿಯ ಪೈಕಿ ಒಬ್ಬ ಆ್ಯಂಬುಲೆನ್ಸ್​ ಹೊಡೆತ ಹಾಗೂ ಗೋಡೆಯ ಮಧ್ಯೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೀಗೆ ಸಂಭವಿಸಿದ ಭೀಕರ … Continue reading ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..