ಭೀಕರ ಅಪಘಾತ: ಎರಡೂ ಕಾರುಗಳು ಜಖಂ, ರಾಜಕಾರಣಿಯ ಪುತ್ರ ಸೇರಿ ನಾಲ್ವರಿಗೆ ಗಾಯ, ಮೂವರ ಪರಿಸ್ಥಿತಿ ಗಂಭೀರ

ಹಾಸನ: ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಭಾರಿ ಜಖಂಗೊಂಡಿದ್ದು, ರಾಜಕಾರಣಿಯ ಪುತ್ರ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಹಾಸನದ ಬೇಲೂರು ತಾಲೂಕಿನ ಶಿವಯೋಗಿಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಟೊಯೊಟೊ ಫಾರ್ಚೂನರ್ ಮತ್ತು ಟಾಟಾ ಇಂಡಿಕಾ ಕಾರುಗಳ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ವಿಶಾಲ್‌ ಸುಜಯ್‌ ಕುಮಾರ್‌, ಮದನ್‌‌, ಮೋಹನ್, ಅನಿರುದ್ಧ ಎಂಬವರು ಗಾಯಗೊಂಡಿದ್ದಾರೆ. ಆ ಪೈಕಿ ಮೂವರ ಪರಿಸ್ಥಿತಿ … Continue reading ಭೀಕರ ಅಪಘಾತ: ಎರಡೂ ಕಾರುಗಳು ಜಖಂ, ರಾಜಕಾರಣಿಯ ಪುತ್ರ ಸೇರಿ ನಾಲ್ವರಿಗೆ ಗಾಯ, ಮೂವರ ಪರಿಸ್ಥಿತಿ ಗಂಭೀರ