More

  ಭೀಕರ ಅಪಘಾತ: 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ ಪಲ್ಟಿ!

  ಗದಗ: ಭೀಕರ ಅಪಘಾತವೊಂದು ಸಂಭವಿಸಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ಸೊಂದು ಪಲ್ಟಿಯಾಗಿದೆ. ಗದಗ ಜಿಲ್ಲೆಯಯಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

  ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ನಡುವಿನ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಸಂಸ್ಥೆಯೊಂದಕ್ಕೆ ಸೇರಿದ ಈ ಬಸ್, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ. ಗದಗ ನಗರದಿಂದ ಬಳಗಾನೂರ ಗ್ರಾಮದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

  ಅಪಘಾತ ನಡೆದ ಸಂದರ್ಭದಲ್ಲಿ ಬಸ್​​ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅದಾಗ್ಯೂ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  ಭೀಕರ ಅಪಘಾತ: 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ ಪಲ್ಟಿ!

  ಭೀಕರ ಅಪಘಾತ: 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ ಪಲ್ಟಿ!

  ಮೋದಿ-ಯೋಗಿ ಬಿಟ್ಟರೆ ಇನ್ಯಾರು?; 25 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಖರ ಹಿಂದೂವಾದಿಗಳೇ ಅಭ್ಯರ್ಥಿಗಳು!

  ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

  See also  ವರ್ಷದ ಮೊದಲ ದಿನವೇ ಭೀಕರ ಅಪಘಾತ, ದಂಪತಿ ಸ್ಥಳದಲ್ಲೇ ಸಾವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts