ಭೀಕರ ಅಪಘಾತ: 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ ಪಲ್ಟಿ!

ಗದಗ: ಭೀಕರ ಅಪಘಾತವೊಂದು ಸಂಭವಿಸಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ಸೊಂದು ಪಲ್ಟಿಯಾಗಿದೆ. ಗದಗ ಜಿಲ್ಲೆಯಯಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ನಡುವಿನ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಸಂಸ್ಥೆಯೊಂದಕ್ಕೆ ಸೇರಿದ ಈ ಬಸ್, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ. ಗದಗ ನಗರದಿಂದ ಬಳಗಾನೂರ ಗ್ರಾಮದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸಂದರ್ಭದಲ್ಲಿ ಬಸ್​​ನಲ್ಲಿ 30ಕ್ಕೂ ಅಧಿಕ … Continue reading ಭೀಕರ ಅಪಘಾತ: 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ ಪಲ್ಟಿ!