More

  ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಪಕ್ಕದ ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದ ಕಾರು, ಮೂವರು ಸ್ಥಳದಲ್ಲೇ ಸಾವು

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

  ಏರ್​ಪೋರ್ಟ್ ರಸ್ತೆಯಾಗಿರುವ ಇಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೊಂದು ರಸ್ತೆಗೆ ನೆಗೆದ ಕಾರು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಬಿದ್ದು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಅಪ್ಪಚ್ಚಿಯಾಗಿದ್ದು, ಮೂವರೂ ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ.

  ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಪಕ್ಕದ ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದ ಕಾರು, ಮೂವರು ಸ್ಥಳದಲ್ಲೇ ಸಾವು ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಪಕ್ಕದ ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದ ಕಾರು, ಮೂವರು ಸ್ಥಳದಲ್ಲೇ ಸಾವು

  ಗೃಹ ಸಚಿವ ಹುಚ್ಚ, ನಿಮ್ಹಾನ್ಸ್​ಗೆ ಸೇರಿಸ್ಬೇಕೆಂದ ಡಿ.ಕೆ.ಶಿವಕುಮಾರ್​; ಡಿಕೆಶಿಯನ್ನು ನಿಮ್ಹಾನ್ಸ್​ಗೆ ಸೇರಿಸಿದ್ರೂ ಪ್ರಯೋಜನವಿಲ್ಲ ಎಂದ ಆರಗ

  ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts