ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಪಕ್ಕದ ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದ ಕಾರು, ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಏರ್​ಪೋರ್ಟ್ ರಸ್ತೆಯಾಗಿರುವ ಇಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೊಂದು ರಸ್ತೆಗೆ ನೆಗೆದ ಕಾರು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಬಿದ್ದು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ … Continue reading ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಪಕ್ಕದ ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದ ಕಾರು, ಮೂವರು ಸ್ಥಳದಲ್ಲೇ ಸಾವು