ಸೈಕಲ್​​ಗೆ ಡಿಕ್ಕಿ ಹೊಡೆದು, ಸವಾರನ ಸಮೇತ 2 ಕಿ.ಮೀ ಎಳೆದೊಯ್ದ ಚಾಲಕ: ಶಾಕಿಂಗ್‌ ವಿಡಿಯೋ ಇಲ್ಲಿದೆ

ಚಂಡಿಗಢ: ವೇಗವಾಗಿ ಬಂದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಚಿತ್ರೀಕರಿಸಲಾಗಿದೆ. ಇದನ್ನೂ ಓದಿ: 26/11 ಉಗ್ರ ಕಸಬ್​ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್​ಗೆ ಬಿಜೆಪಿ ಟಿಕೆಟ್! ಪೂನಂಗೆ ಕೊಕ್​? ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಶಾಕ್​ಗೆ ಒಳಗಾಗಿದ್ದಾರೆ. ಪಿಕ್‌ಅಪ್‌ … Continue reading ಸೈಕಲ್​​ಗೆ ಡಿಕ್ಕಿ ಹೊಡೆದು, ಸವಾರನ ಸಮೇತ 2 ಕಿ.ಮೀ ಎಳೆದೊಯ್ದ ಚಾಲಕ: ಶಾಕಿಂಗ್‌ ವಿಡಿಯೋ ಇಲ್ಲಿದೆ