ಒಟಿಟಿಗೆ ಎಂಟ್ರಿ ಕೊಟ್ಟ ಹೊಸಬರ ‘ಹೊಸ ದಿನಚರಿ’

ಬೆಂಗಳೂರು: ಸಾಫ್ಟ್​ವೇರ್ ಹಿನ್ನೆಲೆಯಿಂದ ಬಂದಿರುವ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾರವರ ಚೊಚ್ಚಲ ಹೆಜ್ಜೆ ‘ಹೊಸ ದಿನಚರಿ’. ಒಂದಿಷ್ಟು ಕಿರುಚಿತ್ರಗಳನ್ನು ನಿರ್ಮಿಸಿದ್ದ ಕೀರ್ತಿ, ಹೊಸ ದಿನಚರಿ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಇವರಿಗೆ ವೈಶಾಖ್ ಕೂಡ ಸಾಥ್ ನೀಡಿದ್ದರು. ಇವರಿಬ್ಬರ ಸಾರಥ್ಯದಲ್ಲಿ ಮೂಡಿಬಂದಿದ್ದ ಈ ಸಿನಿಮಾ ಕಳೆದ ಡಿಸೆಂಬರ್​ನಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿತ್ತು. ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದ್ದ ಹೊಸ ದಿನಚರಿ ಚಿತ್ರವೀಗ ಒಟಿಟಿಗೆ ಲಗ್ಗೆ ಇಟ್ಟಿದೆ. ಸೋಮವಾರ (ಸೆಪ್ಟೆಂಬರ್ 4) ಅಮೇಜಾನ್ ಪ್ರೈಮ್​ನಲ್ಲಿ ರಿಲೀಸ್ ಆಗಿದೆ. ಎಲ್ಲರ … Continue reading ಒಟಿಟಿಗೆ ಎಂಟ್ರಿ ಕೊಟ್ಟ ಹೊಸಬರ ‘ಹೊಸ ದಿನಚರಿ’