25.8 C
Bangalore
Tuesday, December 10, 2019

ಅಪಘಾತ; ಓರ್ವ ಸಾವು, ಮೂವರಿಗೆ ಗಾಯ

Latest News

ಬೌದ್ಧಿಕ ಆಸ್ತಿ ಹಕ್ಕು ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಜಯಪುರ: ಒಬ್ಬನ ಬುದ್ಧಿಶಕ್ತಿಯಿಂದ ಉತ್ಪಾದನೆಯಾದುದೇ ಬೌದ್ಧಿಕ ಆಸ್ತಿ. ಅದು ಇಡೀ ಜನಾಂಗಕ್ಕೆ ಉಪಯೋಗವಾಗಬೇಕು. ಆ ನಿಟ್ಟಿನಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ ನಮ್ಮೆಲ್ಲರ...

ಕೊಲ್ಲಾಪುರ ಮಹಾಲಕ್ಷ್ಮೀ ದರ್ಶನ ಪಡೆದ ರಮೇಶ ಜಾರಕಿಹೊಳಿ

ಗೋಕಾಕ: ತೀವ್ರ ಜಿದ್ದಾಜಿದ್ದಿನಿಂದ ನಡೆದ ಗೋಕಾಕ ಮತಕ್ಷೇತ್ರದ ಉಪಚುನಾವಣೆಯಲ್ಲಿ ಸತತ 6ನೇ ಬಾರಿಗೆ ಭರ್ಜರಿ ವಿಜಯ ಸಾಧಿಸಿ, ಕೊಲ್ಲಾಪುರ ಮಹಾಲಕ್ಷ್ಮೀದೇವಿ ದರ್ಶನ ಪಡೆದ...

ಎರಡು ವರ್ಷಗಳ ಅವಧಿಯಲ್ಲಿ 51 ಗೂಳಿ ದಾಳಿ ಪ್ರಕರಣ, 12 ಜನರ ಪ್ರಾಣಕ್ಕೆ ಕುತ್ತು, 39ಕ್ಕೆ ಜನರಿಗೆ ಗಾಯ!

ಧರ್ಮಶಾಲ: ಎರಡು ವರ್ಷಗಳ ಅವಧಿಯಲ್ಲಿ ದಾಖಲಾದ ಗೂಳಿ ದಾಳಿ ಪ್ರಕರಣ ಹೆಚ್ಚೇನಿಲ್ಲ 51 ಅಷ್ಟೇ. ಪ್ರಾಣ ಕಳೆದುಕೊಂಡವರ ಸಂಖ್ಯೆ 12. ಗಾಯಗೊಂಡವರ ಸಂಖ್ಯೆ...

ಬೇಸಿಗೆಯಲ್ಲಾಗದಿರಲಿ ಕುಡಿವ ನೀರಿನ ತೊಂದರೆ, ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷ ವಿಶ್ವನಾಥರಡ್ಡಿ ಸೂಚನೆ

ಕೊಪ್ಪಳ: ಬೇಸಿಗೆ ವೇಳೆಗೆ ಜಿಲ್ಲೆಯಲ್ಲಿ ಕುಡಿವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಲ್ಲದೇ ತೀರಾ ಅನಿವಾರ್ಯ ಇರುವ ಕಾಮಗಾರಿ ಮೊದಲು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಪಂ...

ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅವಶ್ಯ ಎಂದ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ

ಯಲಬುರ್ಗಾ: ಪ್ರತಿ ಮಹಿಳೆ ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ ಹೇಳಿದರು. ನ್ಯಾಯಾಲಯ ಹಾಗೂ ವಿವಿಧ ಇಲಾಖೆ...

ಹೊಸದುರ್ಗ: ತಾಲೂಕಿನ ಕೆಲ್ಲೋಡು ಸೇತುವೆ ಬಳಿ ಶನಿವಾರ ಬೆಳಗ್ಗೆ ಕಾರು ಮತ್ತು ಲಾರಿ ಪರಸ್ಪರ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಮೂಲದ ಶಾಮರಾಜ್ (25) ಮೃತ ವ್ಯಕ್ತಿ. ಗಾಯಾಳುಗಳಾದ ಜಗದೀಶ, ಮುರಳಿ, ಸೂರ್ಯಪ್ರಕಾಶ್ ಇವರನ್ನು ಹೊಸದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಪಿಐ ರುದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶುಕ್ರವಾರ ತಡರಾತ್ರಿ ಹೊಸದುರ್ಗದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತವಾಗಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ವರು ಜೂಜುಕೋರರ ಬಂಧನ: ಹೊಳಲ್ಕೆರೆ ತಾಲೂಕಿನ ಮದ್ದೇರು ಗ್ರಾಮದಲ್ಲಿ ಜೂಜಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ, 3200 ರೂ. ನಗದು ವಶಪಡಿಸಿಕೊಂಡಿದ್ದಾರೆ. ಪಿಎಸ್‌ಐ ಕೆ.ಎನ್.ಚಂದ್ರಶೇಖರ್ ಮತ್ತವರ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಚಿತ್ರಹಳ್ಳಿ ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay connected

278,746FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...