ಹೊಸಪೇಟೆಯಲ್ಲಿ ಹೆಚ್ಚುವರಿ ಜಿಲ್ಲಾ ಕೋರ್ಟ್ ಆರಂಭಿಸಲು ಕಾನೂನು ಸಚಿವ ಮಾಧುಸ್ವಾಮಿಗೆ ವಕೀಲರ ಸಂಘ ಮನವಿ

Latest News

ಗವಿಶ್ರೀಗಳ ಸದ್ಭಾವನಾ ಪಾದಯಾತ್ರೆ, ಸ್ವಚ್ಛತೆಗೆ ಭಕ್ತರ ಹೆಚ್ಚಿನ ಆದ್ಯತೆ

ಕಾರಟಗಿ: ಹತ್ತು ದಿನಗಳ ಸದ್ಭಾವನಾ ಪಾದಯಾತ್ರೆ, ಆಧ್ಯಾತ್ಮಿಕ ಪ್ರವಚನ ಕೈಗೊಂಡಿರುವ ಕೊಪ್ಪಳದ ಗವಿಶ್ರೀ ಆಗಮನದ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳ ಬೀದಿ ಸಿಂಗಾರಗೊಳ್ಳುತ್ತಿದ್ದು, ಜನ...

ಆರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಕಾರಣ – ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಡಾ.ಶೇಖರಗೌಡ ಮಾಲಿಪಾಟೀಲ್ ಶ್ಲಾಘನೆ

ತಾವರಗೇರಾ: ರೈತರ ಭಾಗವಹಿಸುವಿಕೆ, ಆರ್ಥಿಕ ಅಭಿವೃದ್ಧಿ ಜತೆಗೆ ಕೃಷಿಯಲ್ಲಿ ಯಶಸ್ಸು ಪಡೆಯುವಲ್ಲಿ ಸಹಕಾರ ಕ್ಷೇತ್ರ ಕಾರಣವಾಗಿದೆ ಎಂದು ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ...

ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆಗೆ ಬೇಸತ್ತು ಬಿಜೆಪಿ ಸೇರಿದೆ- ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ರಾಯಚೂರು: ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆ, ಹಿರಿತನಕ್ಕೆ ಸಿಗದ ಬೆಲೆ ಮತ್ತು ಹೈಕಮಾಂಡ್ ಧೋರಣೆಯಿಂದ ಬೇಸರವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ವಿನಾ, ಸಮ್ಮಿಶ್ರ...

ಶತಮಾನದಷ್ಟು ಹಳೆಯ ಚರ್ಚ್​ ಬೆಂಕಿಗೆ ಆಹುತಿ; ಜ್ವಾಲೆ ಕಾಣಿಸುತ್ತಲೇ ಒಳಗೆ ಹೋದ ವೃದ್ಧ ದಂಪತಿ ಸಾವು..ಬೆಂಕಿ ನೋಡಿ ಕೂಡ ಅವರು ಒಳಹೋಗಿದ್ದೇಕೆ ಗೊತ್ತಾ?

ಶಿಲ್ಲಾಂಗ್​: ಶತಮಾನದಷ್ಟು ಹಳೆಯ ಚರ್ಚ್​ ಬೆಂಕಿಗೆ ಆಹುತಿಯಾಗಿ, ವೃದ್ಧ ದಂಪತಿ ಸಜೀವ ದಹನಗೊಂಡ ದುರ್ಘಟನೆ ಮೇಘಾಲಯದ ಶಿಲ್ಲಾಂಗ್​ನಲ್ಲಿ ಇಂದು ಮುಂಜಾನೆ ನಡೆದಿದೆ. ಶಿಲ್ಲಾಂಗ್​ನ ಕ್ವಾಲಪಟ್ಟಿ ಪ್ರದೇಶದಲ್ಲಿ 1902ರಲ್ಲಿ...

ಕಾರ್ಯಕರ್ತರ ಭಾವನೆ ಅರಿತು ಸಂಸದ ಸಂಗಣ್ಣ ಹೇಳಿಕೆ ನೀಡಲಿ- ಬಿಜೆಪಿ ಎಸ್ಟಿ ಮೋರ್ಚಾ ತಾಲೂಕು ಅಧ್ಯಕ್ಷ ಆರ್.ಸಿದ್ದನಗೌಡ ತುರ್ವಿಹಾಳ

ಸಿಂಧನೂರು: ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರಿದ್ದು, ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಆರ್.ಬಸನಗೌಡರು...

ಹೊಸಪೇಟೆ: ನಗರದಲ್ಲಿ ಪೋಕ್ಸೋ, ಜಾತಿನಿಂದನೆ ಮತ್ತು ಕಾರ್ಮಿಕರಿಗೆ ಸಂಬಂಧಿಸಿದ ಹೆಚ್ಚುವರಿ ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯವನ್ನು ನಗರದಲ್ಲಿ ಆರಂಭಿಸಬೇಕು ಎಂದು ಆಗ್ರಹಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿಗೆ ವಕೀಲರ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು.

ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಮಾಧುಸ್ವಾಮಿಗೆ ಬೇಡಿಕೆ ಸಲ್ಲಿಸಿದ್ದು, ಹೊಸಪೇಟೆ ಸೇರಿ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಹರಪನಹಳ್ಳಿ ತಾಲೂಕುಗಳ ಕಕ್ಷಿದಾರರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೋರ್ಟ್ ಆರಂಭಿಸುವಂತೆ ಆಗ್ರಹಿಸಿದರು. ಸಚಿವರು ಪ್ರತಿಕ್ರಿಯಿಸಿ, ಹೈಕೋರ್ಟ್ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸಿ, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಪ್ರ.ಕಾರ್ಯದರ್ಶಿ ಜಿ.ಕೊಟ್ರಗೌಡ, ಹಿರಿಯ ವಕೀಲರಾದ ಕೆ.ಪ್ರಭಾಕರ ರಾವ್, ಕೆ.ಪ್ರಹ್ಲಾದ್, ಟಿ.ಎಚ್.ಎಂ.ನಂಜುಂಡೇಶ್ವರ, ಪುಂಡಲೀಕ ಪ್ರಭು, ಬಿ.ಸಿ.ಮಹಾಂತೇಶ್, ಪಿ.ಶ್ರೀನಿವಾಸಮೂರ್ತಿ, ಯು.ಗೋಪಾಲ್, ಎಚ್.ಶ್ವೇತಾಂಬರಿ, ಮಹೇಶ್, ಅನಿಲ್, ಜಾಕೀರ್ ಇತರರಿದ್ದರು.

- Advertisement -

Stay connected

278,517FansLike
570FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....