ಹೊಸಪೇಟೆ : ಈ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಮೌಲನಾ ಆಜಾದ್ ಮಾದರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಮೇ.19 ರೊಳಗೆ ಅರ್ಜಿ ಸಲ್ಲಿಸ ಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಗೆ ಅಥವ ದೂ.08394-200206, ಸಹಾಯವಾಣಿ ಕೇಂದ್ರ – 8277799990 ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಬಳ್ಳಾರಿ ಮೊ.9611342523, ಹೊಸಪೇಟೆ ತಾಲೂಕು ಮಾಹಿತಿ ಕೇಂದ್ರ ಮೊ.8073250473 ಹರಪನಹಳ್ಳಿ ಮೊ.7676621339 ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.