25.8 C
Bangalore
Monday, December 9, 2019

ಆಸ್ಪತ್ರೆ ಆವರಣ ಒತ್ತುವರಿ ಪರಿಶೀಲನೆ

Latest News

ಅತಂತ್ರದಿಂದ ಸುತಂತ್ರದೆಡೆಗೆ ಬಿಎಸ್​ವೈ ಸರ್ಕಾರ : 2018 ಮತ್ತು 19ರ ವಿಧಾನಸಭೆ ಸದಸ್ಯ ಬಲ ಬದಲಾವಣೆಯ ಚಿತ್ರಣ ಇಲ್ಲಿದೆ..

ಬೆಂಗಳೂರು: ಕಳೆದ ವಿಧಾನಸಭೆಯಲ್ಲಿ ಅತಂತ್ರ ಜನಾದೇಶ ಬಂದ ಕಾರಣ ಒಂದೂವರೆ ವರ್ಷ ಕಾಲ ರಾಜ್ಯವನ್ನು ರಾಜಕೀಯ ಅಸ್ಥಿರತೆ ಕಾಡಿತ್ತು. ಇದಕ್ಕೆ ಪರಿಹಾರ ಕಾಣಲು...

ಚಿತ್ರದುರ್ಗ,ಕಾಡಾನೆಗೆ ಡಾಂಟಿಂಗ್

ಚಿತ್ರದುರ್ಗ: ಕೊನೆಗೂ ಡಾಂಟಿಂಗ್ ಆದ ಕಾಡಾನೆ. ಜೋಗಿಮಟ್ಟಿ ಅರಣ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಸಲಗ. ಅಭಿಮನ್ಯು ನೇತೃತ್ವದಲ್ಲಿ ಕಾರ್ಯಾಚರಣೆ. ನಂದಿಪುರ ವಡಗಟ್ಟೆ ಅರಣ್ಯದಲ್ಲಿ ಅರವಳಿಕೆ ಕೊಟ್ಟು ಹಗ್ಗ...

ಬೈ ಎಲೆಕ್ಷನ್​ ರಿಸಲ್ಟ್​| ಶಿವಾಜಿನಗರ ‘ಕೈ’ ಪಾಲಿಗೆ; ರಿಜ್ವಾನ್​ ಅರ್ಷಾದ್​ಗೆ 13,520ಮತಗಳ ಅಂತರದಿಂದ ಗೆಲುವು

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್​ ಅರ್ಷದ್​ 49,887 ಮತ ಗಳಿಸಿ, ಸಮೀಪದ ಸ್ಪರ್ಧಿ ಬಿಜೆಪಿಯ ಎಂ. ಶರವಣ ವಿರುದ್ಧ 13520 ಮತಗಳ...

ಕೊಟ್ಟ ಮಾತು ಉಳಿಸಿಕೊಂಡ ಸವದಿ

ಐಗಳಿ: ಅಥಣಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ...

ಅರಟಾಳದಲ್ಲಿ ಸಂಭ್ರಮಾಚರಣೆ

ಅರಟಾಳ: ಬಿಜೆಪಿ ಸರ್ಕಾರದಿಂದ ತಾಲೂಕಿನಲ್ಲಿ ಹಲಾವಾರು ಅಭಿವೃದ್ಧಿ ಕೆಲಸಗಳಾಗಿವೆ. ಡಿಸಿಎಂ ಲಕ್ಷ್ಮಣ ಸವದಿ ಅವರು ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಲಕ್ಷ್ಮಣ ಸವದಿ ಪ್ರಭಾವ...

ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ

ಇಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿ ಅನಧಿಕೃತವಾಗಿ ಕೆಲ ಮನೆಗಳು ಮತ್ತು ಅಂಗಡಿಗಳನ್ನು ನಿರ್ವಿುಸಲಾಗಿದೆ. ಈ ಬಗ್ಗೆ ಕೆಲವು ವರ್ಷಗಳ ಹಿಂದೆ ಹಿರೇಕೆರೂರು ತಹಸೀಲ್ದಾರ್ ಗಮನಕ್ಕೆ ತಂದು ಸರ್ವೆ ಮಾಡಿಸಲಾಗಿತ್ತು. ಜತೆಗೆ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಂತೆ ತಹಸೀಲ್ದಾರರು ಸೂಚಿಸಿದ್ದರು. ಆದರೆ, ಅಧಿಕಾರಿಗಳ ನಿರ್ಲಕ್ಷ್ಯಂದಾಗಿ ದಿನೇ ದಿನೆ ಇಲ್ಲಿ ಒತ್ತುವರಿ ವಿಸ್ತಾರಗೊಳ್ಳುತ್ತ ಬಂದಿದೆ. ಆರೋಗ್ಯ ಕೇಂದ್ರದ ಬಳಿ ತಿಪ್ಪೆಗಳನ್ನು ಸಹ ಹಾಕಲಾಗುತ್ತಿದೆ. ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಜಯಪ್ರಕಾಶ ಮಾಳಗಿ ತಹಸೀಲ್ದಾರರನ್ನು ಒತ್ತಾಯಿಸಿದರು.

ತಹಸೀಲ್ದಾರ್ ಆರ್.ಜಿ. ಚಂದ್ರಶೇಖರ ಮಾತನಾಡಿ, ಆರೋಗ್ಯ ಕೇಂದ್ರದ ಆವರಣದಲ್ಲಿನ ಒತ್ತುವರಿ ಬಗ್ಗೆ ‘ವಿಜಯವಾಣಿ’ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಮೇಲ್ನೋಟಕ್ಕೆ ಇಲ್ಲಿ ಒತ್ತುವರಿಯಾದಂತೆ ಕಾಣುತ್ತಿದೆ ಶೀಘ್ರ ಆರೋಗ್ಯ ಕೇಂದ್ರದ ಆವರಣ ಸರ್ವೆ ಮಾಡಿಸಲಾಗುವುದು. ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ನೀಡಲಾಗುವುದು. ಪೊಲೀಸ್ ಇಲಾಖೆ ಸಹಾಯದೊಂದಿಗೆ ತೆರವಿಗೆ ಕ್ರಮ ಕೊಗೊಳ್ಳಲಾಗುವುದು. ಸರ್ವೆ ನಂತರ ಆವರಣದ ಸುತ್ತ ಗ್ರಾ.ಪಂ. ಅಥವಾ ಆರೋಗ್ಯ ಇಲಾಖೆ ಅನುದಾನದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಹೇಳಿದರು.

ವೈದ್ಯಾಧಿಕಾರಿ ಡಾ. ಎಲ್.ಎಚ್. ಚಿದಾನಂದ, ಗ್ರಾ.ಪಂ. ಸದಸ್ಯರಾದ ಶ್ರೇಕರಪ್ಪ ಜೀನಹಳ್ಳಿ, ಗೋಪಾಲ ಕೂಸಗಟ್ಟಿ, ಪರಶುರಾಮ ಹರಿಜನ, ಗ್ರಾಮಸ್ಥರಾದ ಚೆನ್ನಪ್ಪ ಜೀನಹಳ್ಳಿ, ರೇವಣಪ್ಪ ದಿಬ್ಬದಹಳ್ಳಿ, ಇತರರು ಇದ್ದರು.

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...