ಹಾಸ್ಯಮಯ ಹಾಸ್ಟೆಲ್ ಹುಡುಗರು; ಹೊಸ ಚಿತ್ರತಂಡಕ್ಕೆ ಸ್ಯಾಂಡಲ್‌ವುಡ್ ಸ್ಟಾರ್‌ಗಳ ಬಲ

ಬೆಂಗಳೂರು: ಪ್ರಾರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಕುತೂಹಲ ಮೂಡಿಸುತ್ತಿರುವ, ದಿನೇ ದಿನೆ ನಿರೀಕ್ಷೆ ಹೆಚ್ಚಿಸುತ್ತಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ನಿತಿನ್ ಕೃಷ್ಣಮೂರ್ತಿ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ಬೆಂಬಲಕ್ಕೆ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ನಿಂತಿದ್ದರು. ಇತ್ತೀಚೆಗಷ್ಟೆ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಅಲ್ಲೂ ಸಹ ಸ್ಯಾಂಡಲ್‌ವುಡ್ ತಾರೆಯರು ಹೊಸಬರ ತಂಡದ ಜತೆ ಕೈಜೋಡಿಸಿದ್ದಾರೆ. ನನ್ನ ಶಿಷ್ಯಂದಿರ ಚಿತ್ರ: ರಿಷಬ್ಅಶ್ವಿನಿ ಪುನೀತ್ ರಾಜಕುಮಾರ್, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ … Continue reading ಹಾಸ್ಯಮಯ ಹಾಸ್ಟೆಲ್ ಹುಡುಗರು; ಹೊಸ ಚಿತ್ರತಂಡಕ್ಕೆ ಸ್ಯಾಂಡಲ್‌ವುಡ್ ಸ್ಟಾರ್‌ಗಳ ಬಲ