ಕಳ್ಳತನ ಶಂಕೆ; ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಹಾಸ್ಟೆಲ್​ ವಾರ್ಡನ್​

ನವದೆಹಲಿ: ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ನರ್ಸಿಂಗ್​ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ವಾರ್ಡನ್​ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಆರೋಪಿ ಮಹಿಳಾ ವಾರ್ಡನ್​ನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹಣ ದೋಚಿದ್ದಾರೆ ಎಂದು ಆರೋಪ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು LNJP ಸರ್ಕಾರಿ ಆಸ್ಪತ್ರೆಯ ಅಹಲ್ಯಾಭಾಯಿ ಕಾಲೇಜ್​ ಆಪ್​ ನರ್ಸಿಂಗ್​ನಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ. … Continue reading ಕಳ್ಳತನ ಶಂಕೆ; ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಹಾಸ್ಟೆಲ್​ ವಾರ್ಡನ್​