ಕರಾವಳಿಯಲ್ಲಿ ಮೇ 2ರವರೆಗೆ ಬಿಸಿಗಾಳಿ ಆತಂಕ

ಮಂಗಳೂರು: ಬೇಸಿಗೆಯ ತಾಪಮಾನ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಲೇ ಇದ್ದು, ಮೇ 2ರವರೆಗೆ ಕರಾವಳಿಯಲ್ಲಿ ಬಿಸಿ ಗಾಳಿ (ಉಷ್ಣ ಮಾರುತ) ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ. ಮೇ 2ರವರೆಗೆ ದ.ಕ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಬಿಸಿಗಾಳಿಯಿಂದಾಗಿ ಉಂಟಾಗುವ ಸನ್ ಸ್ಟ್ರೋಕ್ ಮತ್ತು ಇತರ … Continue reading ಕರಾವಳಿಯಲ್ಲಿ ಮೇ 2ರವರೆಗೆ ಬಿಸಿಗಾಳಿ ಆತಂಕ