ಮದ್ವೆಯಾಗಿ 8 ವರ್ಷಗಳಾದ್ರೂ ಮಕ್ಕಳಾಗಿಲ್ಲ ಎಂದು ವಿಷ ಕುಡಿದ ಮಹಿಳೆ; 2 ದಿನ ಆಸ್ಪತ್ರೆಯಲ್ಲಿ ಒದ್ದಾಡಿ ಸಾವು…

ನೆಲಮಂಗಲ: ಮದುವೆಯಾಗಿ ಎಂಟು ವರ್ಷಗಳು ಕಳೆದರೂ ಮಕ್ಕಳಾಗಲಿಲ್ಲ ಎಂದು ತೀವ್ರವಾಗಿ ನೊಂದ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗೋರಿನಬೆಲೆ ನಿವಾಸಿ ಕವಿತಾ (27) ಮೃತಪಟ್ಟವರು. ಇವರು ಎಂಟು ವರ್ಷಗಳ ಹಿಂದೆ ವಸಂತ್ ಕುಮಾರ್ ಎಂಬವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾಗಿ ಇಷ್ಟು ವರ್ಷಗಳು ಕಳೆದರೂ ಮಕ್ಕಳಾಗಲಿಲ್ಲ ಎಂಬ ಕೊರಗಿನಲ್ಲಿ ಬಳಲಿದ್ದರು. ಮಕ್ಕಳಾಗಲಿಲ್ಲ ಎಂಬ ಒಂದೇ ಕಾರಣಕ್ಕೆ ತೀವ್ರ ನೊಂದಿದ್ದ ಕವಿತಾ, ಆಗಸ್ಟ್​ 13ರಂದು ಮನೆಯಲ್ಲಿ ಯಾರೂ … Continue reading ಮದ್ವೆಯಾಗಿ 8 ವರ್ಷಗಳಾದ್ರೂ ಮಕ್ಕಳಾಗಿಲ್ಲ ಎಂದು ವಿಷ ಕುಡಿದ ಮಹಿಳೆ; 2 ದಿನ ಆಸ್ಪತ್ರೆಯಲ್ಲಿ ಒದ್ದಾಡಿ ಸಾವು…