16 C
Bangalore
Saturday, December 7, 2019

VIDEO: ಕಗ್ಗತ್ತಲೆಯಲ್ಲಿ ಅಡಗಿ ನೆಗೆದರೂ ಗುರಿ ತಪ್ಪಿದ ಚಿರತೆ! ಸಾವಿಗೂ, ಜೀವಕೂ ಕೆಲವೇ ಸೆಕೆಂಡ್​ಗಳ ಅಂತರ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನವದೆಹಲಿ: ಕಗ್ಗತ್ತಲೆಯಲ್ಲಿ ಅಡಗಿದ್ದು, ಆ ಮಾರ್ಗವಾಗಿ ಬಂದ ಬೈಕ್​ ಸವಾರರ ಮೇಲೆ ಚಿರತೆ ನೆಗೆದರೂ ಕೆಲವೇ ಸೆಕೆಂಡ್​ಗಳ ಅಂತರದಲ್ಲಿ ಸಾವಿನಿಂದ ಪಾರಾದರು. ಚಿರತೆ ನೆಗೆಯುವಾಗ ಗುರಿ ತಪ್ಪಿದ್ದು ಇದಕ್ಕೆ ಕಾರಣ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಾಂತಾ ನಂದಾ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಚಿರತೆ ದಾಳಿಯ ವಿಡಿಯೋವನ್ನು ಶೇರ್​ ಮಾಡಿದ್ದು, ಅದು ವೈರಲ್​ ಆಗಿದೆ. ಈ ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲವಾದರೂ, ಕೆಲವೇ ಗಂಟೆಗಳಲ್ಲಿ ಸಹಸ್ರಾರು ಜನರು ಇದನ್ನು ನೋಡಿದ್ದು, ನೂರಾರು ಜನರು ಲೈಕ್​ ಮಾಡಿದ್ದಾರೆ.

ಅಷ್ಟಾಗಿ ಬೆಳಕಿಲ್ಲದ ರೆಸ್ತೆಯ ಬದಿಯಲ್ಲಿರುವ ಪೊದೆಯಂಥ ಪ್ರದೇಶದಲ್ಲಿ ಚಿರತೆಯೊಂದು ಅಡಗಿ ಕುಳಿತಿದೆ. ಅಲ್ಲಿ ದಟ್ಟವಾದ ಕತ್ತಲಿರುವುದರಿಂದ ಚಿರತೆ ಕುಳಿತಿರುವುದು ಸ್ಪಷ್ಟವಾಗಿ ಗೊತ್ತಾಗುವುದಿಲ್ಲ. ಇದನ್ನು ಅರಿಯದ ಇಬ್ಬರು ಬೈಕ್​ ಸವಾರರು ಆ ಮಾರ್ಗವಾಗಿ ಬರುತ್ತಾರೆ. ಅವರು ಹತ್ತಿರ ಬರುತ್ತಿರುವಂತೆ ಪೊದೆಯಂಥ ಜಾಗದಿಂದ ಹೊರಬರುವ ಚಿರತೆ ಅವರ ಮೇಲೆ ಚಂಗನೆ ಹಾರುತ್ತದೆ. ಆದರೆ, ಬೈಕ್​ ಸ್ವಲ್ಪ ವೇಗವಾಗಿ ಸಾಗುತ್ತಿರುವುದರಿಂದ ಚಿರತೆ ಗುರಿ ತಪ್ಪುತ್ತದೆ.

ತಮ್ಮ ಮೇಲೆ ಚಿರತೆ ನಗೆದಿದ್ದು ಗೊತ್ತಾದರೂ ಬೈಕ್​ ಸವಾರರು ವಾಹನ ನಿಲ್ಲಿಸದೆ ಹಾಗೆ ಮುಂದೆ ಸಾಗುತ್ತಾರೆ. ತನ್ಮೂಲಕ ಅವರು ಪ್ರಾಣಾಪಾಯದಿಂದ ಪಾರಾಗುತ್ತಾರೆ.

ನಂದಾ ಅವರು ಈ ವಿಡಿಯೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡುತ್ತಿರುವಂತೆ ಸಹಸ್ರಾರು ಜನರು ವಿಡಿಯೋವನ್ನು ನೋಡಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾರಂಭಿಸಿದ್ದಾರೆ. ಒಂದು ಮೂಲದ ಪ್ರಕಾರ ಇದುವರೆಗೆ 4,300ಕ್ಕೂ ಹೆಚ್ಚು ಜನರು ವಿಡಿಯೋವನ್ನು ನೋಡಿದ್ದು, 436 ಜನರು ಲೈಕ್​ ಮಾಡಿದ್ದಾರೆ. (ಏಜೆನ್ಸೀಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...