‘ಮನೆಯಲ್ಲೇ ಇದ್ದರೂ ಕರೊನಾ ಸೋಂಕು ಹೇಗೆ ತಗುಲಿತು ?’ – ನಟ ರಾಹುಲ್ ರಾಯ್ ಪ್ರಶ್ನೆ!

ಮುಂಬೈ : ಆಶಿಖಿ ಚಿತ್ರದ ಖ್ಯಾತಿಯ ಬಾಲಿವುಡ್ ನಟ ರಾಹುಲ್ ರಾಯ್​ ಅವರಿಗೆ ಕರೊನಾ ಪರೀಕ್ಷೆಯಲ್ಲಿ ಪಾಸಿಟೀವ್ ಬಂದಿದೆ. ತಮ್ಮ ಅಭಿಮಾನಿಗಳಿಗೆ ಇನ್ಸ್​​ಟಾಗ್ರಾಂನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ರಾಯ್ ತಮ್ಮನ್ನು ಕಾಡುತ್ತಿರುವ ಯಕ್ಷಪ್ರಶ್ನೆಯೊಂದನ್ನು ಹಂಚಿಕೊಂಡಿದ್ದಾರೆ. ಕ್ವಾರಂಟೈನ್​​​ನಲ್ಲೇ ಇದ್ದು, ಮನೆಯಿಂದ ಆಚೆಯೇ ಹೋಗಿಲ್ಲದಿದ್ದರೂ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಕರೊನಾ ವೈರಸ್​ ಸೋಂಕು ತಗುಲಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ ರಾಯ್! ಕಳೆದ ನವೆಂಬರ್​ನಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆಯಾಗಿ ಚೇತರಿಸಿಕೊಂಡಿರುವ ನಟ ರಾಹುಲ್ ರಾಯ್ ಮುಂಬೈ ನಿವಾಸಿ. ತಾವು … Continue reading ‘ಮನೆಯಲ್ಲೇ ಇದ್ದರೂ ಕರೊನಾ ಸೋಂಕು ಹೇಗೆ ತಗುಲಿತು ?’ – ನಟ ರಾಹುಲ್ ರಾಯ್ ಪ್ರಶ್ನೆ!