ಬಿಜೆಪಿಗೆ ಸೇರಿ ಎಂದ ನೆಟ್ಟಿಗನಿಗೆ ಡ್ರೋನ್​ ಪ್ರತಾಪ್​ ನೀಡಿದ ಉತ್ತರ ಕೇಳಿದ್ರೆ ನಿಮ್ಗೆ ಶಾಕ್​ ಆಗ್ಬೋದು!

ಬೆಂಗಳೂರು: ಡ್ರೋನ್​ ತಯಾರಿಸಿದ್ದೇನೆಂದು ಕಾಗೆ ಹಾರಿಸಿ ಜನರ ನಂಬಿಕೆಯನ್ನು ಹುಸಿ ಮಾಡಿದ ಡ್ರೋನ್​ ಪ್ರತಾಪ್​ ತೀವ್ರ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಇವೆಲ್ಲದರ ನಡುವೆ ಅವರ ವಿರುದ್ಧ ದೂರು ದಾಖಲಾಗಿ, ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಸುದ್ದಿಯು ಹರಿದಾಡಿತ್ತು. ಇದರ ಬೆನ್ನಲ್ಲೇ ಟ್ವಿಟರ್​ನಲ್ಲಿ ಪ್ರತ್ಯಕ್ಷವಾಗಿರುವ ಪ್ರತಾಪ್​, ನೆಟ್ಟಿಗರ ಪ್ರಶ್ನೆಗೆ ಉತ್ತರಿಸುವ ಮೂಲಕ ಸಾರ್ವಜನಿಕ ಸಂಪರ್ಕದಲ್ಲಿರುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನೂ ಓದಿ: ಕರೊನಾಗೆ ದೊರೆಗಳು, ಮಂತ್ರಿ, ನಾಯಕರು ಬಲಿಯಾಗಲಿದ್ದಾರೆ: ಕೋಡಿ ಮಠ ಶ್ರೀ ಭವಿಷ್ಯ ಇಂದು ಟ್ವಿಟ್ಟಿಗರ ಅನೇಕ … Continue reading ಬಿಜೆಪಿಗೆ ಸೇರಿ ಎಂದ ನೆಟ್ಟಿಗನಿಗೆ ಡ್ರೋನ್​ ಪ್ರತಾಪ್​ ನೀಡಿದ ಉತ್ತರ ಕೇಳಿದ್ರೆ ನಿಮ್ಗೆ ಶಾಕ್​ ಆಗ್ಬೋದು!