‘ಎಷ್ಟು ಲಸಿಕೆ ಆರ್ಡರ್ ಮಾಡಿದ್ದೀರಿ ?’ – ಮೋದಿಗೆ ಮನಮೋಹನ್​ ಸಿಂಗ್ ಪ್ರಶ್ನೆ

ನವದೆಹಲಿ : ಭಾರತದ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್​​ ರಾಜ್ಯಸಭಾ ಸದಸ್ಯರಾದ ಡಾ. ಮನಮೋಹನ್ ಸಿಂಗ್ ಅವರು ಕರೊನಾ​ ಸಂಕಟದಿಂದ ಪಾರಾಗಲು ಲಸಿಕಾ ಅಭಿಯಾನವನ್ನು ಇನ್ನಷ್ಟು ಸಮರ್ಪಕವಾಗಿ ನಡೆಸುವುದು ಅವಶ್ಯಕವಾಗಿದೆ ಎಂದಿದ್ದಾರೆ. ಕರೊನಾ ವಿರುದ್ಧ ಹೋರಾಟದಲ್ಲಿ ಅತಿಮುಖ್ಯವಾದ ಲಸಿಕಾ ಕಾರ್ಯಕ್ರಮವನ್ನು ಹೆಚ್ಚು ತ್ವರಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐದು ಸಲಹೆಗಳನ್ನು ನೀಡಿ ಪತ್ರ ಬರೆದಿದ್ದಾರೆ. “ಭಾರತದಲ್ಲಿ ಕರೊನಾದ ಎರಡನೇ ಅಲೆ ಎದ್ದಿರುವ ಈ ಸಮಯದಲ್ಲಿ ಜನರು ತಮ್ಮ ಬದುಕು ಮತ್ತೆ ಸರಿಹೋಗುವುದಕ್ಕಾಗಿ ಕಾಯುತ್ತಿದ್ದಾರೆ. ಈ ದೃಷ್ಟಿಯಿಂದ … Continue reading ‘ಎಷ್ಟು ಲಸಿಕೆ ಆರ್ಡರ್ ಮಾಡಿದ್ದೀರಿ ?’ – ಮೋದಿಗೆ ಮನಮೋಹನ್​ ಸಿಂಗ್ ಪ್ರಶ್ನೆ