ಬರಲಿದೆ ಮತ್ತೊಂದು ಭೀಕರ ರೋಗ!: ಕರೊನಾ ಪೂರ್ತಿ ಹೋಗಲು ವರ್ಷಗಳೆಷ್ಟು ಬೇಕು ಗೊತ್ತಾ?; ಇಲ್ಲಿದೆ ಭವಿಷ್ಯ..

ಹಾಸನ: ಕರೊನಾ ಮೊದಲನೆಯ ಅಲೆ ಬಳಿಕ ಇದೀಗ ಎರಡನೆಯ ಅಲೆ ಹಾವಳಿ ಇಟ್ಟಿದೆ. ಸದ್ಯದಲ್ಲೇ ಮೂರನೆಯ ಅಲೆ ಕೂಡ ಬರಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಕೋವಿಡ್​-26, ಕೋವಿಡ್​-32 ಎದುರಿಸಲು ಸಿದ್ಧರಾಗಿರಿ ಎಂದು ಅಮೆರಿಕದ ಪರಿಣತರು ಮುನ್ನೆಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಈ ಕೋವಿಡ್​-19 ಸದ್ಯಕ್ಕೆ ತೊಲಗುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಜನರು ಬೇಸರ-ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲದರ ನಡುವೆ ಕರೊನಾ ಯಾವಾಗ ಪೂರ್ತಿಯಾಗಿ ಮರೆಯಾಗಲಿದೆ ಎಂಬ ಬಗ್ಗೆ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆಯ ಹಾರನಹಳ್ಳಿ ಕೋಡಿ … Continue reading ಬರಲಿದೆ ಮತ್ತೊಂದು ಭೀಕರ ರೋಗ!: ಕರೊನಾ ಪೂರ್ತಿ ಹೋಗಲು ವರ್ಷಗಳೆಷ್ಟು ಬೇಕು ಗೊತ್ತಾ?; ಇಲ್ಲಿದೆ ಭವಿಷ್ಯ..