ಅಕ್ಕಿನೇನಿ ಕುಟುಂಬ ನೀಡಲು ಮುಂದಾದ ಜೀವನಾಂಶ ಎಷ್ಟು ಗೊತ್ತಾ?! ಏನೆಂದರು ಸಮಂತಾ?

ಹೈದರಾಬಾದ್: ದಕ್ಷಿಣ ಭಾರತದಲ್ಲಿ ಜನಪ್ರಿಯ ತಾರಾಜೋಡಿಗಳಲ್ಲಿ ಒಂದಾಗಿದ್ದ ಸಮಂತಾ ಮತ್ತು ನಾಗಚೈತನ್ಯ ದಂಪತಿ, ಬೇರೆಯಾಗುವ ನಿರ್ಧಾರವನ್ನು ಶನಿವಾರ(ಅ.2) ಜಾಹೀರುಗೊಳಿಸಿದ್ಧಾಗಿದೆ. ಅವರ ಅಭಿಮಾನಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿರುವಂತೆಯೇ, ಅವರು ಪರಸ್ಪರ ಒಪ್ಪಿಗೆಯಿಂದ ಪಡೆಯಲಾಗುವ ಡಿವೋರ್ಸ್​ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಜೊತೆಗೆ, ನಾಲ್ಕು ವರ್ಷದ ದಾಂಪತ್ಯಕ್ಕೆ ಕೊನೆ ಹಾಡುತ್ತಿರುವ ಸಮಂತಾಗೆ ನಾಗಚೈತನ್ಯ ಮತ್ತು ಅವರ ಕುಟುಂಬವು 200 ಕೋಟಿ ರೂ. ಜೀವನಾಂಶ ನೀಡಲು ಮುಂದಾಯಿತು. ಆದರೆ, ಸ್ವಂತ ಶ್ರಮದಿಂದ ಟಾಲಿವುಡ್​ನಲ್ಲಿ ಹೆಸರು ಮಾಡಿರುವ ಸಮಂತಾ, ಈ … Continue reading ಅಕ್ಕಿನೇನಿ ಕುಟುಂಬ ನೀಡಲು ಮುಂದಾದ ಜೀವನಾಂಶ ಎಷ್ಟು ಗೊತ್ತಾ?! ಏನೆಂದರು ಸಮಂತಾ?