ಒಬ್ಬ ಟೀ ವ್ಯಾಪಾರಿ 1 ವರ್ಷಕ್ಕೆ ಎಷ್ಟು ದುಡಿತಾರೆ ಗೊತ್ತಾ? ಈ ಲೆಕ್ಕಾಚಾರ ನೋಡಿದ್ರೆ ತಲೆ ತಿರುಗೋದು ಪಕ್ಕಾ!

ಚಹಾವು ಭಾರತೀಯರ ನೆಚ್ಚಿನ ಪಾನೀಯಗಳಲ್ಲಿ ಒಂದಾಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಚಹಾ ಕುಡಿಯುವ ಮಂದಿ ನಮ್ಮ ದೇಶದಲ್ಲಿದ್ದಾರೆ. ಬಹುತೇಕರ ದಿನದ ಆರಂಭ ಟೀನಿಂದಲೇ ಶುರುವಾಗುತ್ತದೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ. ಕೆಲಸದ ಸಮಯದಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಚಹಾ ವಿರಾಮವನ್ನು ಯಾರು ತಾನೇ ಇಷ್ಟಪಡುವುದಿಲ್ಲ? ಅದರಲ್ಲೂ ಚಳಿಯಲ್ಲಿ ಟೀ ಇದ್ದರೆ ಸ್ವರ್ಗಕ್ಕೆ ಮೂರೇ ಗೇಣು ಅಂತಾರೆ! … Continue reading ಒಬ್ಬ ಟೀ ವ್ಯಾಪಾರಿ 1 ವರ್ಷಕ್ಕೆ ಎಷ್ಟು ದುಡಿತಾರೆ ಗೊತ್ತಾ? ಈ ಲೆಕ್ಕಾಚಾರ ನೋಡಿದ್ರೆ ತಲೆ ತಿರುಗೋದು ಪಕ್ಕಾ!