ಭಾರತವನ್ನು ಇನ್ನೆಷ್ಟು ಭಾಗ ಮಾಡಲು ಹೊರಟಿದ್ದೀರಿ; ಕಾಂಗ್ರೆಸ್​ ವಿರುದ್ಧ ಮೋದಿ ಆಕ್ರೋಶ

ನವದೆಹಲಿ: ಈ ಬಾರಿ ಲೋಕಸಭೆಯ ಕೊನೆಯ ಭಾಷಣದಲ್ಲಿ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿ, ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:ಜಮ್ಮು&ಕಾಶ್ಮೀರ: 1.18 ಲಕ್ಷ ಕೋಟಿ ಮಧ್ಯಂತರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮೋದಿ, ದೇಶವನ್ನು ಈಗಾಗಲೇ ವಿಭಜನೆ ಮಾಡಿದ್ದೀರಿ. ಹಿಂದಿನಿಂದಲೂ ವಿಭಜನೆ ಮಾಡುತ್ತಲೇ ಆಡಳಿತ ನಡೆಸಿದ್ದೀರಿ. ಮುಂದೆ … Continue reading ಭಾರತವನ್ನು ಇನ್ನೆಷ್ಟು ಭಾಗ ಮಾಡಲು ಹೊರಟಿದ್ದೀರಿ; ಕಾಂಗ್ರೆಸ್​ ವಿರುದ್ಧ ಮೋದಿ ಆಕ್ರೋಶ