ಅಂದು ಧೋನಿ ಕ್ಯಾಪ್ಟನ್ಸಿಯಲ್ಲಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಕೊಟ್ಟ ಬಹುಮಾನ ಹಣವೆಷ್ಟು? ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ಇಂಡೀಸ್​ ಜಂಟಿಯಾಗಿ ಆಯೋಜಿಸಿದ್ದ ಟಿ20 ವಿಶ್ವಕಪ್ ಟೂರ್ನಿಯ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಟೀಮ್ ಇಂಡಿಯಾ, 17 ವರ್ಷಗಳ ಬಳಿಕ ವಿಶ್ವಕಪ್ ಟ್ರೋಫಿಯನ್ನು ಭಾರತಕ್ಕೆ ತಂದುಕೊಟ್ಟಿತು. ತಂಡದ ಆಟಗಾರರ ಶ್ರಮಕ್ಕೆ ಅಭಿನಂದನೆ ವ್ಯಕ್ತಪಡಿಸಿದ್ದ ಬಿಸಿಸಿಐ, ಕೊಟ್ಟ ಮಾತಿನಂತೆ ಇಡೀ ತಂಡಕ್ಕೆ 125 ಕೋಟಿ ರೂಪಾಯಿ ಬಹುಮಾನವನ್ನು ವಾಂಖೆಡೆ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರಿಸಿತು. ಇದನ್ನೂ ಓದಿ: ಮಳೆಯ ಆರ್ಭಟಕ್ಕೆ ಅಸ್ಸಾಂ ತತ್ತರ! ವರುಣನ ಅವಾಂತರಕ್ಕೆ ‘ಮಹಾ’ ನಗರಿಯಲ್ಲಿ … Continue reading ಅಂದು ಧೋನಿ ಕ್ಯಾಪ್ಟನ್ಸಿಯಲ್ಲಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಕೊಟ್ಟ ಬಹುಮಾನ ಹಣವೆಷ್ಟು? ಇಲ್ಲಿದೆ ಸಂಪೂರ್ಣ ವಿವರ