ಆನ್​ಲೈನ್​ ಗೇಮಿಂಗ್​ ಮೂಲಕ ಅಪ್ರಾಪ್ತ ವಯಸ್ಕರ ಮತಾಂತರ!

ಲಖನೌ: ಆನ್​ಲೈನ್​ ಗೇಮಿಂಗ್​ ಮೂಲಕ ಅಪ್ರಾಪ್ತ ವಯಸ್ಕರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದ ದಂಧೆಯನ್ನು ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ಪೊಲೀಸರು ಬಯಲಿಗೆಳೆದಿದ್ದಾರೆ. ಪೋರ್ಟ್​ನೈಟ್​ ಎಂಬ ಅಪ್ಲಿಕೇಶನ್​ ಮೂಲಕ ಅಪ್ರಾಪ್ತ ವಯಸ್ಕರನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿದ್ದ ಆರೋಪದ ಮೇಲೆ ಶಹನವಾಜ್​ ಎಂಬುವವನಿಗಾಗಿ ಪೊಲೀಸರು ತಲಾಶ್​ ನಡೆಸಿದ್ದಾರೆ. ತಲೆಮಾರಿಸಿಕೊಂಡಿರುವ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ. ಆ್ಯಪ್​​ ಮೂಲಕ ಮತಾಂತರ ಈ ಕುರಿತು ಪ್ರತಿಕ್ರಿಯಿಸಿರುವ ಘಾಜಿಯಾಬಾದ್​ ಡಿಸಿಪಿ ನಿಪುನ್​ ಅಗರ್ವಾಲ್​ ಪೋರ್ಟ್​ನೈಟ್​ ಎಂಬ ಅಪ್ಲಿಕೇಶನ್ನಲ್ಲಿ … Continue reading ಆನ್​ಲೈನ್​ ಗೇಮಿಂಗ್​ ಮೂಲಕ ಅಪ್ರಾಪ್ತ ವಯಸ್ಕರ ಮತಾಂತರ!