ರೈಲಿನಲ್ಲಿ ಅಥವಾ ನಿಲ್ದಾಣದಲ್ಲಿ ಆಹಾರವನ್ನು ಎಂಆರ್​ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಎಲ್ಲಿ ದೂರು ನೀಡಬೇಕು?

ನವದೆಹಲಿ: ದೇಶದಲ್ಲಿ ಪ್ರತಿಯೊಂದು ವಸ್ತುವಿಗೆ ಬೆಲೆ ನಿಗದಿಯಾಗಿದೆ. ಒಬ್ಬ ವ್ಯಕ್ತಿಯು ಯಾವುದೇ ಸರಕುಗಳನ್ನು ಗರಿಷ್ಠ ಚಿಲ್ಲರೆ ಬೆಲೆ (MRP) ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅದು ಕಾನೂನು ರೀತಿ ಅಪರಾಧವಾಗಿದೆ. ಸಾಮಾನ್ಯವಾಗಿ ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ರೈಲು ಹತ್ತಲು ಆತುರಾತುರದಲ್ಲಿರುತ್ತಾರೆ. ಇದರ ಲಾಭವನ್ನು ಪಡೆಯುವ ಅಲ್ಲಿಯ ಸರಕುಗಳ ಮಾರಾಟಗಾರರು ಕೆಲವೊಮ್ಮೆ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಾರೆ.  ಹೌದು, ಪ್ಲಾಟ್‌ಫಾರ್ಮ್‌ನಲ್ಲಿರುವ ಆಹಾರ ಮಳಿಗೆಗಳು ಅಥವಾ ತಿನಿಸುಗಳು MRP ಗಿಂತ ಹೆಚ್ಚಿನ ಬೆಲೆಗೆ ಸರಕುಗಳನ್ನು ಮಾರಾಟ ಮಾಡುತ್ತಿವೆ ಎಂದು … Continue reading ರೈಲಿನಲ್ಲಿ ಅಥವಾ ನಿಲ್ದಾಣದಲ್ಲಿ ಆಹಾರವನ್ನು ಎಂಆರ್​ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಎಲ್ಲಿ ದೂರು ನೀಡಬೇಕು?