ಕರೊನಾ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ಹೇಗೆ?

ನವದೆಹಲಿ: ಕರೊನಾ ಲಸಿಕೆಗಾಗಿ ವಯಸ್ಕರು ಹಾಗೂ ವೃದ್ಧರು ಲಸಿಕಾ ಕೇಂದ್ರಗಳಿಗೆ ಧಾವಿಸುತ್ತಿರುವ ಮಧ್ಯೆ ಮಕ್ಕಳಿಗೆ ಲಸಿಕೆ ಕೊಡುವ ಬಗ್ಗೆ ವ್ಯಾಪಕ ಚರ್ಚೆಯಾಗಿದೆ. ಮುಂದಿನ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯಗಳಿರುವುದರಿಂದ ಹೆತ್ತವರೂ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಕರೊನಾ ರೋಗಲಕ್ಷಗಳು ಹೇಗಿರುತ್ತವೆ ಮತ್ತು ಅದನ್ನು ನಿಭಾಯಿಸುವುದು ಹೇಗೆ ಎಂಬ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಲವು ಮಾರ್ಗಸೂಚಿಗಳನ್ನು ಪಟ್ಟಿ ಮಾಡಿದೆ. ಆರೋಗ್ಯ ಸಚಿವಾಲಯ ತನ್ನ ಟ್ವೀಟ್​ನಲ್ಲಿ ಕರೊನಾದಿಂದ ಬಳಲುತ್ತಿರುವ ಹೆಚ್ಚಿನ ಮಕ್ಕಳು ರೋಗ … Continue reading ಕರೊನಾ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ಹೇಗೆ?