FACT CHECK: ಹಾದಿ ತಪ್ಪಿರುವ ಸೂರತ್ ಶ್ರಮಿಕ್​ ರೈಲು, ಸಾವು: ಈ ವರದಿಯಲ್ಲಿ ಸತ್ಯಾಂಶ ಇದೆಯೆ?

ನವದೆಹಲಿ: ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮೇ 1ರಿಂದಲೇ ಅನೇಕ ಊರುಗಳಿಗೆ ಶ್ರಮಿಕ್​ ರೈಲು ಸಂಚಾರವನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಇದು ಆರಂಭವಾದಾಗಿನಿಂದಲೂ ಇದರ ವಿರುದ್ಧ ಕೆಲವು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗುತ್ತಲೇ ಇದೆ. ಕೆಲವೊಂದು ರೈಲುಗಳು ಹಾದಿ ತಪ್ಪಿ ಇನ್ನಾವುದೋ ಊರಿಗೆ ಹೋಗಿರುವುದು, ವಲಸೆ ಕಾರ್ಮಿಕರು ರೈಲು ಹಾದಿ ತಪ್ಪಿರುವ ಹಿನ್ನೆಲೆಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಗಳಾಗಿವೆ. ಸೂರತ್​- ಸಿವಾನ್​ ರೈಲಿನ ಬಗ್ಗೆ ಸ್ಪಷ್ಟನೆ ನೀಡಿರುವ ರೈಲ್ವೆ ಇಲಾಖೆ, ಕೆಲವು ಮಾಧ್ಯಮಗಳಲ್ಲಿ ಬಿತ್ತರಗೊಂಡಿರುವ ಮಾಹಿತಿಗಳು ಸುಳ್ಳು … Continue reading FACT CHECK: ಹಾದಿ ತಪ್ಪಿರುವ ಸೂರತ್ ಶ್ರಮಿಕ್​ ರೈಲು, ಸಾವು: ಈ ವರದಿಯಲ್ಲಿ ಸತ್ಯಾಂಶ ಇದೆಯೆ?