ಹೃತಿಕ್ ರೋಷನ್ ಕಾಲಿಗೆ ಗಾಯ..ವಾರ್-2 ಎಫೆಕ್ಟಾ?

ಮುಂಬೈ: ಬಾಲಿವುಡ್ ನ ಜನಪ್ರಿಯ ನಟ ಹೃತಿಕ್ ರೋಷನ್ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಅವರು ಇದನ್ನು ತಮ್ಮ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: 4ನೇ ಸ್ಥಾನಕ್ಕೆ ಜಾರಿದ ಜಪಾನ್ ಆರ್ಥಿಕ ವ್ಯವಸ್ಥೆ: ಯೆನ್​ ದುರ್ಬಲವಾಗಿದ್ದು ಕಾರಣವೇ? ಸೊಂಟಕ್ಕೆ ಬೆಲ್ಟ್ ಹಾಕಿಕೊಂಡು ಊರುಗೋಲುಗಳ ಸಹಾಯದಿಂದ ನಿಂತಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಹಿಂದೆ ನಿಮ್ಮಲ್ಲಿ ಎಷ್ಟು ಜನರಿಗೆ ಈ ಊರುಗೋಲು ಮತ್ತು ಗಾಲಿಕುರ್ಚಿಗಳು ಬೇಕಾಗಿದ್ದವು? ಆ ಸಮಯದಲ್ಲಿ ನಿಮ್ಮ ಭಾವನೆ ಏನು? ಎಂದು ಅವರು ಬರೆದಿದ್ದಾರೆ. ಸದ್ಯ … Continue reading ಹೃತಿಕ್ ರೋಷನ್ ಕಾಲಿಗೆ ಗಾಯ..ವಾರ್-2 ಎಫೆಕ್ಟಾ?