ತಾಳಿಕೋಟೆ: ಪಟ್ಟಣದ ವೀರಶೈವ ವಿದ್ಯಾವರ್ದಕ ಸಂದ ಎಸ್.ಕೆ.ಶಿಣ ಮಹಾವಿದ್ಯಾಲಯದಲ್ಲಿ ಗುರುವಾರ ವಿಶ್ವ ಗುಬ್ಬಚ್ಚಿ ದಿನ ಆಚರಿಸಲಾಯಿತು.
ಪ್ರಾಚಾರ್ಯ ಡಾ.ಆರ್.ಎಂ. ಬಂಟನೂರ ಮಾತನಾಡಿ, ಮನೆಯಂಗಳದಲ್ಲಿನ ಗುಬ್ಬಚ್ಚಿಗಳು ಹಾಗೂ ಇನ್ನಿತರ ಪಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಪ ಸಂಕುಲ ಸಂರಸುವ ಉದ್ದೇಶದಿಂದ ಮಾರ್ಚ್ 20ರಂದು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ ಎಂದರು.
ಹಿಂದೆ ಹಂಚಿನ, ಹುಲ್ಲಿನ ಮನೆಗಳು ಹೆಚ್ಚಾಗಿರುತ್ತಿದ್ದವು. ಇದರಿಂದ ಗುಬ್ಬಚ್ಚಿಗಳಿಗೆ ಅನುಕೂಲವಾಗಿತ್ತು. ಬದಲಾದ ಪರಿಸ್ಥಿತಿಯಲ್ಲಿ ಇಂದು ಆರ್ಸಿಸಿ ಮನೆಗಳು ಕಟ್ಟಿಕೊಳ್ಳುತತ್ಇರುವುದರಿಮದ ಗುಬ್ಬಚ್ಚಿಗಳಿಗೆ ವಾಸಮಾಡಲು ಸ್ಥಳವಕಾಶವಿಲ್ಲದಂತಾಗಿದೆ. ಬಿಸಿಲು, ಮಳೆ, ಗಾಳಿಗೆ ತತ್ತರಿಸಿ, ಅಳಿವಿನಂಚಿಗೆ ಸಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಇದ್ದರು.

TAGGED:ತಾಳಿಕೋಟೆ