ಕಾಂಗ್ರೆಸ್​ ಕಚೇರಿಯಲ್ಲಿ ಪೂರ್ವಭಾವಿ ಸಭೆ 18ಕ್ಕೆ

blank

ಇಂಡಿ: ವಿಜಯನಗರದ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ಜರುಗಲಿರುವ ಬೃಹತ್​ ಕಾಂಗ್ರೆಸ್​ ಸಮಾವೇ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮದ ಕುರಿತು ಚರ್ಚಿಸಲು 19ರಂದು ಬೆಳಗ್ಗೆ 9ಕ್ಕೆ ಪಟ್ಟಣದ ಕಾಂಗ್ರೆಸ್​ ಕಚೇರಿಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್​ ಕಾಂಗ್ರೆಸ್​ ಅಧ್ಯ ಜಾವೀದ್​ ಮೋಮಿನ್​ ತಿಳಿಸಿದರು.

blank

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ನಡೆಯಲಿರುವ ಪೂರ್ವ ಭಾವಿ ಸಭೆಯಲ್ಲಿ ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರ, ಬೈಲ ಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಭಾಗವಹಿಸಲಿದ್ದು, ಪಕ್ಷದ ಸ್ಥಳಿಯ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

TAGGED:
Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank