25.9 C
Bengaluru
Wednesday, January 22, 2020

ನಿತ್ಯ ಭವಿಷ್ಯ| ಹಣಕಾಸಿನ ಸ್ಥಿತಿಯಲ್ಲಿ ಏರಿಳಿತಗಳು ಕಂಡುಬರದಿರಲು ದುರ್ಗಾದೇವಿಯನ್ನು ಆರಾಧಿಸಿ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಮೇಷ: ದುಷ್ಟರ ಬಗ್ಗೆ ವಜ್ರದ ಹಾಗೆ ಕಠೋರವಾಗಿಯೂ, ಒಳ್ಳೆಯವರ ಬಗ್ಗೆ ಹೂವಿನ ಹಾಗೆ ಮೃದುವಾಗಿಯೂ ಇರಿ. ಶುಭಸಂಖ್ಯೆ: 2

ವೃಷಭ: ನಿಮ್ಮ ಹಣಕಾಸಿನ ಸ್ಥಿತಿಯಲ್ಲಿ ಏರಿಳಿತಗಳು ಕಂಡುಬರದ ಹಾಗೆ ದುರ್ಗಾದೇವಿಯನ್ನು ಆರಾಧಿಸಿದರೆ ಕ್ಷೇಮವಿದೆ. ಶುಭಸಂಖ್ಯೆ: 7

ಮಿಥುನ: ನಿಮಗೇ ವಿಸ್ಮಯ ಉಂಟಾಗುವಂತೆ ಕೆಲಸದ ಸ್ಥಳದಲ್ಲಿ ವಿಶೇಷವಾದ ಪ್ರಮೋಷನ್ ಸಿಗುವ ಸಾಧ್ಯತೆಯಿದೆ. ಶುಭಸಂಖ್ಯೆ: 3

ಕಟಕ: ನೆರೆಹೊರೆಯವರು ಕಿರಿಕಿರಿಯ ಮೂಲಕ ಸೂಕ್ಷ್ಮವಾಗಿ ನಿಮ್ಮನ್ನು ಉದ್ರೇಕಿಸಬಹುದು. ಈ ಬಗ್ಗೆ ಎಚ್ಚರ ಇರಲಿ. ಶುಭಸಂಖ್ಯೆ: 1

ಸಿಂಹ: ಶ್ವಾಸಕೋಶದ ಸಮಸ್ಯೆ ದಿಢೀರ್ ಎಂದು ಸಂಭವಿಸಲು ಸಾಧ್ಯ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ಶುಭಸಂಖ್ಯೆ: 4

ಕನ್ಯಾ: ನಿರೀಕ್ಷಿತ ಮಟ್ಟದ ಲಾಭ ಗಳಿಸುವ ಹೊಸ ಯೋಜನೆಗೆ ಶಾಂತವಾಗಿಯೇ ನಕ್ಷೆಯನ್ನು ರೂಪಿಸಿ. ಕ್ಷೇಮವಿದೆ. ಶುಭಸಂಖ್ಯೆ: 6

ತುಲಾ: ದೇಹಾರೋಗ್ಯಕ್ಕೆ ಅನಗತ್ಯ ಎನಿಸುವ ನಿಮ್ಮ ಇಷ್ಟದ ಆಹಾರಪದಾರ್ಥಗಳ ಬಗೆಗಿನ ಗೀಳನ್ನು ಬಿಡಲೇಬೇಕಾಗಿದೆ. ಶುಭಸಂಖ್ಯೆ: 8

ವೃಶ್ಚಿಕ: ಶ್ರೀ ಅಂಬಾ ಭವಾನಿಯನ್ನು ಭಕ್ತಿಪೂರ್ವಕವಾಗಿ ಸ್ತುತಿ ಮಾಡಿ. ವಿರೋಧಿಗಳು ಕೂಡ ಬೇಗನೆ ತಣ್ಣಗಾಗುತ್ತಾರೆ. ಶುಭಸಂಖ್ಯೆ: 7

ಧನುಸ್ಸು: ನಿದ್ರೆ ಮಾಡುವುದಕ್ಕೂ ಮುನ್ನ ಮಾರುತಿರಾಯನನ್ನು ಕುರಿತು ಧ್ಯಾನ ಮಾಡಿ. ದುಃಸ್ವಪ್ನ ಬಾಧೆ ದೂರವಾಗಲಿದೆ. ಶುಭಸಂಖ್ಯೆ: 9

ಮಕರ: ಅಚಾನಕ್ ಆಗಿ ಪ್ರವಾಸದ ಸಂದರ್ಭವೊಂದು ಒದಗಿಬರುವ ಮೂಲಕ ಸಂತಸಕ್ಕೆ ಕಾರಣ ಉಂಟಾಗಹುದು. ಶುಭಸಂಖ್ಯೆ: 2

ಕುಂಭ: ಭದ್ರತೆಯ ದೃಷ್ಟಿಯಿಂದ ಮನೆಯ ಪ್ರಧಾನ ಬಾಗಿಲಿಗೆ ಹೊಸತನವನ್ನು ತನ್ನಿ. ಕುಲದೇವರ ಸ್ತುತಿ ಮಾಡಿ. ಶುಭಸಂಖ್ಯೆ: 5

ಮೀನ: ನಿಮ್ಮ ನಿರ್ಧಾರಕ್ಕೆ ಮನೆಯ ಎಲ್ಲ ಸದಸ್ಯರ ವಿಶ್ವಾಸವನ್ನು ಬಳಸಿಕೊಳ್ಳುವುದು ಬಹಳ ಅವಶ್ಯವಾಗಿದೆ. ಶುಭಸಂಖ್ಯೆ: 8

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...