ಯೂಟ್ಯೂಬ್​ನಲ್ಲಿ ಕಲಿತು ಮನೆಯಲ್ಲೇ ಗರಿಗರಿಯಾದ ನಕಲಿ ನೋಟ್ ಪ್ರಿಂಟ್ ಮಾಡಿದ ಪುಂಡ!

ಮುಂಬೈ: ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ತನ್ನ ಮನೆಯಲ್ಲಿ ಕುಳಿತು ವ್ಯಕ್ತಿಯೊಬ್ಬನನ್ನು ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ವೇಳೆ ಆತ ಯೂಟ್ಯೂಬ್ ವೀಡಿಯೋಗಳ ಮೂಲಕ ನಕಲಿ ನೋಟ್​ ಮಾಡಲು ಕಲಿತಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯು ಜಲಗಾಂವ್‌ ಜಿಲ್ಲೆಯ ಕುಸುಂಬಾ ಗ್ರಾಮದಲ್ಲಿರುವ ತನ್ನ ನಿವಾಸದಲ್ಲಿ ನೋಟ್​ ಮುದ್ರಣ ಘಟಕವನ್ನು ಸ್ಥಾಪಿಸಿದ್ದನು. “ಆರೋಪಿಯು ತನ್ನ ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದಾನೆ ಎಂದು ಜಲಗಾಂವ್‌ನ ಎಂಐಡಿಸಿ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ನಂತರ ಪೊಲೀಸ್ … Continue reading ಯೂಟ್ಯೂಬ್​ನಲ್ಲಿ ಕಲಿತು ಮನೆಯಲ್ಲೇ ಗರಿಗರಿಯಾದ ನಕಲಿ ನೋಟ್ ಪ್ರಿಂಟ್ ಮಾಡಿದ ಪುಂಡ!