ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇದ್ದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು ಗುಡುಗು ಸಹಿತ ಮಳೆ ಕಲಬುರಗಿ, ರಾಯಚೂರು, ಯಾದಗಿರಿ … Continue reading ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ