ಖಾಸಗಿ ವಿಡಿಯೋವನ್ನು ಮಾಧ್ಯಮಗಳಿಗೆ ನೀಡುವ ಬೆದರಿಕೆ! ಯುವಕನನ್ನು ಕೂಡಿ ಹಾಕಿ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!

ಹುಬ್ಬಳ್ಳಿ: ಪ್ರೀತಿಯ ಬಲೆಯಲ್ಲಿದ್ದ ಯುವಕನಿಗೆ ಖಾಸಗಿ ವಿಡಿಯೋಗಳನ್ನು ಮಾಧ್ಯಮಗಳಿಗೆ ನೀಡುವ ಬೆದರಿಕೆ ಹಾಕಿ ಹಣ ಕೀಳಲೆಂದು ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಕುಮಾರಸ್ವಾಮಿ ಕೊಡಗಿಮಠ(22) ಹೆಸರಿನ ಯುವಕ ಕಾವೇರಿ ಪಾಟೀಲ್‌ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಶನಿವಾರ ಸಂಜೆ ಕರೆ ಮಾಡಿದ್ದ ಕಾವೇರಿ ಮಾತನಾಡುವುದಿದೆ ಕುಮಾರಸ್ವಾಮಿಯನ್ನು ಕರೆಸಿಕೊಂಡಿದ್ದಳು. ಆ ಸಮಯದಲ್ಲಿ ಆತನನ್ನು ಅಪಹರಿಸಿ, ರೂಮಿನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಲಾಗಿದೆ. ನಿನ್ನ ಮತ್ತು ಯುವತಿಯ ಖಾಸಗಿ ವಿಡಿಯೋಗಳು ನಮ್ಮ ಬಳಿ ಇದೆ. ಐದು ಲಕ್ಷ … Continue reading ಖಾಸಗಿ ವಿಡಿಯೋವನ್ನು ಮಾಧ್ಯಮಗಳಿಗೆ ನೀಡುವ ಬೆದರಿಕೆ! ಯುವಕನನ್ನು ಕೂಡಿ ಹಾಕಿ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!