ಹುಬ್ಬಳ್ಳಿಯಲ್ಲಿ ಮೋದಿಗೆ ಆತ ಹಾರ ಹಾಕಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ..!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಒಂದು ತಾಸು ನಡೆಸಿದ ರೋಡ್​ ಶೋವನ್ನ ಕಣ್ತುಂಬಿಕೊಳ್ಳು ಲಕ್ಷಾಂತರ ಜನರು ದಾರಿಯುದ್ದಕ್ಕೂ ಕಾಯುತ್ತಾ ನಿಂತಿದ್ದರು. ಈ ವೇಳೆ ಭದ್ರತಾಲೋಪ ಕಂಡು ಬಂದಿದ್ದು. ಬಿಗಿ ಭದ್ರತೆಯನ್ನೂ ಮೀರಿ ಬ್ಯಾರಿಕೇಡ್​ ದಾಟಿ ಬಾಲಕನೊಬ್ಬ ಹಾರ ಹಿಡಿದು ಪ್ರಧಾನಿ ಕಾರಿನತ್ತ ನುಗ್ಗಿ ಬಂದ ಘಟನೆ ಗುರುವಾರ ಮಧ್ಯಾಹ್ನ ನಡೆದಿತ್ತು. ಪ್ರಧಾನಿಗಳು ರೋಡ್​ ಶೋ ನಡೆಸುತ್ತಿದ್ದ ವೇಳೆ ಖುದ್ದು ಮೋದಿ ಕೈಗೆ ಹೂವಿನ ಹಾರ … Continue reading ಹುಬ್ಬಳ್ಳಿಯಲ್ಲಿ ಮೋದಿಗೆ ಆತ ಹಾರ ಹಾಕಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ..!