ವರ್ಷವಾದರೂ ಕೋರ್ಟ್‌ಗೆ ಅಲೆಯುತ್ತಿದ್ದಾರೆ ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ವಿಚಾರಣೆಗಾಗಿ ಬುಧವಾರ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾದರು. ನಗರದ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳಾದ ಕಾಶ್ಮೀರ ಮೂಲದ ಬಾಸಿತ್ ಸೋಫಿ (19), ಅಮೀರ್ ವಾನಿ (21) ಮತ್ತು ತಾಲಿಬ್ ವಾನಿ (19) ಆರೋಪಿಗಳು. ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಆರೋಪಿಗಳು ವಿಚಾರಣೆಗೆ ಬಂದಿದ್ದರು. ನ್ಯಾಯಾಧೀಶ ಕೆ.ಎನ್. ಗಂಗಾಧರ ಅವರು ಮುಂದಿನ ವಿಚಾರಣೆಯನ್ನು ಮಾರ್ಚ್ 10ಕ್ಕೆ ನಿಗದಿಪಡಿಸಿ ಮುಂದೂಡಿದರು. ಕಾಶ್ಮೀರಿ … Continue reading ವರ್ಷವಾದರೂ ಕೋರ್ಟ್‌ಗೆ ಅಲೆಯುತ್ತಿದ್ದಾರೆ ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು