ಪ್ರೀತಿಸಲು ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯಿಂದ ಯುವತಿಗೆ ಮಚ್ಚಿನೇಟು: ಸ್ಥಳೀಯರಿಂದ ರಕ್ಷಣೆ!

ಹುಬ್ಬಳ್ಳಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಪಾಗಲ್ ಪ್ರೇಮಿಯೊಬ್ಬ ಯುವತಿಯ ತಲೆಗೆ ಮಚ್ಚಿನಿಂದ ಹಲ್ಲೆಗೈದ ಘಟನೆ ದೇಶಪಾಂಡೆ ನಗರದ ಪ್ರವಾಸಿ ಮಂದಿರದ ಬಳಿ ಸೋಮವಾರ ನಡೆದಿದೆ. ದೇಶಪಾಂಡೆ ನಗರದ ಆಶಾ ದೋಬಿ ಅಕ್ಸರ (21) ಹಲ್ಲೆಗೀಡಾದ ಯುವತಿ. ರಾಮಾಪುರ ಗ್ರಾಮದ ಇಸ್ಮಾಯಿಲ್ ಕುಂಕೂರ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ. ಮೂಲತಃ ಮೊರಬ ಗ್ರಾಮದ ಆಶಾ 10 ವರ್ಷದಿಂದ ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾರೆ. ನಗರದ ಸೀಮಾ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ‌. ಇದನ್ನೂ ಓದಿ: ಅಕ್ಕನಿಂದಲೇ 15 ವರ್ಷದ ತಂಗಿಯ ಮೇಲೆ … Continue reading ಪ್ರೀತಿಸಲು ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯಿಂದ ಯುವತಿಗೆ ಮಚ್ಚಿನೇಟು: ಸ್ಥಳೀಯರಿಂದ ರಕ್ಷಣೆ!