‘ಗಂಭೀರ’ ಸಮಸ್ಯೆಯಿದ್ದರೆ ಕರೆ ಮಾಡಿ… ‘ವಿರಾಟ’ ರೂಪದಲ್ಲಿ ಸಹಾಯ ಮಾಡುತ್ತೇವೆ; ವೈರಲ್ ಆಯ್ತು ಹು-ಧಾ ಪೊಲೀಸರ ಟ್ವೀಟ್

ಬೆಂಗಳೂರು: ಕಳೆದ ಸೋಮವಾರ(ಮೇ.01) ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಲಖನೌ ಸೂಪರ್​ ಜೈಂಟ್ಸ್​ ನಡುವೆ ನಡೆದ ಹಣಾಹಣಿ ಆಟಗಾರರ ನಡುವಿನ ಜಗಳಕ್ಕೆ ಕಾರಣವಾಗಿತ್ತು. ಭಾರತ ತಂಡದ ಸ್ಟಾರ್​ ಬ್ಯಾಟ್ಸ್​ಮ್ಯಾನ್​ ವಿರಾಟ್​ ಕೊಹ್ಲಿ ಹಾಗೂ ಲಖನೌ ತಂಡದ ಮೆಂಟರ್​ ಗೌತಮ್​ ಗಂಭೀರ್​ ನಡುವೆ ಮಾತಿನ ಚಕಮಕಿ ನಡೆದಿತ್ತು. 112 ಸಹಾಯವಾಣಿಗೆ ಕರೆ ಮಾಡಿ ಇದೀಗ ಈ ವಿಷಯವನ್ನು ಮುಂದಿಟ್ಟುಕೊಂಡು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಜನರಿಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದೆ. ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ಇನ್ನಿತರ ತುರ್ತು … Continue reading ‘ಗಂಭೀರ’ ಸಮಸ್ಯೆಯಿದ್ದರೆ ಕರೆ ಮಾಡಿ… ‘ವಿರಾಟ’ ರೂಪದಲ್ಲಿ ಸಹಾಯ ಮಾಡುತ್ತೇವೆ; ವೈರಲ್ ಆಯ್ತು ಹು-ಧಾ ಪೊಲೀಸರ ಟ್ವೀಟ್