ನಿಮ್ಮ ಪುಂಗಿ ನಮ್ಹತ್ರ ನಡೆಯಲ್ಲ; ಗಣೇಶ ಮಂಡಳಿಗಳಿಗೆ ಇನ್ಸ್‌ಪೆಕ್ಟರ್ ಎಚ್ಚರಿಕೆ

ಹುಬ್ಬಳ್ಳಿ: ನಾವು ನಮ್ಮ ಪುಂಗಿ ಊದುತ್ತೇವೆ. ನಮ್ಮ ಪುಂಗಿ ಮುಂದ ನಿಮ್ಮ ಪುಂಗಿ ನಡಿಯೋದಿಲ್ಲ ಎಂದು ಗಣೇಶ ಮಂಡಳಿಗಳಿಗೆ ಪೊಲೀಸ್ ಅಧಿಕಾರಿ ಶಾಮರಾವ್ ಸಜ್ಜನರ್​​ ಹೇಳಿರುವ ವಿಡಿಯೋ ವೈರಲ್ ಆಗಿದೆ. ನಗರದ ಬೆಂಡಿಗೇರಿ ಪೊಲೀಸ್​ ಠಾಣೆಯ ಇನ್ಸ್‌ಪೆಕ್ಟರ್ ಸಜ್ಜನರ್​ ಅವರು ತಮ್ಮದೇ ಆದ ಶೈಲಿಯಲ್ಲಿ ತಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗಣೇಶ ನಿಮಜ್ಜನ ಮೆರವಣಿಗೆಯಲ್ಲಿ ಡಿಜೆ ಹಾಕಲು ಅವಕಾಶ ನೀಡುವುದಿಲ್ಲ ಎಂಬ ಎಚ್ಚರಿಕೆ ನೀಡಿರುವ … Continue reading ನಿಮ್ಮ ಪುಂಗಿ ನಮ್ಹತ್ರ ನಡೆಯಲ್ಲ; ಗಣೇಶ ಮಂಡಳಿಗಳಿಗೆ ಇನ್ಸ್‌ಪೆಕ್ಟರ್ ಎಚ್ಚರಿಕೆ