ಸರ್ಕಾರಿ ಶಾಲೆಗೆ 2 ಎಕರೆ ಜಮೀನು ದಾನ ಮಾಡಿ ಮಕ್ಕಳ ಶಿಕ್ಷಣಕ್ಕೆ ನೆರವಾದ ಹುಚ್ಚಮ್ಮಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲು ಹಿಂದೆ-ಮುಂದೆ ನೋಡುವ ಮತ್ತು ನೂರು ಬಾರಿ ಯೋಚಿಸುವ ಈ ಕಾಲದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಬಿಟ್ಟುಕೊಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿರುವ ಕೊಪ್ಪಳದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಇಂದು (ಅ.31) ಪ್ರಕಟವಾಗಿದೆ. ಈ ಬಾರಿ ವಿವಿಧ ಕ್ಷೇತ್ರದ 68 ಸಾಧಕರನ್ನು … Continue reading ಸರ್ಕಾರಿ ಶಾಲೆಗೆ 2 ಎಕರೆ ಜಮೀನು ದಾನ ಮಾಡಿ ಮಕ್ಕಳ ಶಿಕ್ಷಣಕ್ಕೆ ನೆರವಾದ ಹುಚ್ಚಮ್ಮಗೆ ರಾಜ್ಯೋತ್ಸವ ಪ್ರಶಸ್ತಿ