ಮಾಸ್ಕ್‌ ಧರಿಸದೇ ಇದ್ದರೆ 1000 ರೂ. ದಂಡ; ಗ್ರಾಮೀಣ ಭಾಗದಲ್ಲಿ 500 ರೂ. ಫೈನ್!

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಹಿರಿಯ ಅಧಿಕಾರಿಗಳ ಶಿಪಾರಸಿನ‌ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ಇದನ್ನೂ ಓದಿ: ಅನ್​ಲಾಕ್​-5: ಸಿನಿಮಾ ಥಿಯೇಟರ್​, ಮಲ್ಟಿಪ್ಲೆಕ್ಸ್​ … Continue reading ಮಾಸ್ಕ್‌ ಧರಿಸದೇ ಇದ್ದರೆ 1000 ರೂ. ದಂಡ; ಗ್ರಾಮೀಣ ಭಾಗದಲ್ಲಿ 500 ರೂ. ಫೈನ್!