ಬೀದರ್​ನಲ್ಲಿ ಮೋದಿ ಹವಾ: ಬಿಜೆಪಿ ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ

ಬೀದರ್: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದ ಪ್ರಧಾನಿ ಮೋದಿ ಬಿರುಸಿನ ಪ್ರಚಾರಕ್ಕೆ ಇಳಿದಿದ್ದಾರೆ. ಗಡಿ ಜಿಲ್ಲೆ ಬೀದರ್​ಗೆ ಆಗಮಿಸಿರುವ ಮೋದಿ ಇಂದು ಭರ್ಜರಿ ಪ್ರಚಾರ ನಡೆಸಲಿದ್ದು, ಮೋದಿ ಸಮಾವೇಶಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಬೀದರ್​ನ ಹುಮನಾಬಾದ್​ನಲ್ಲಿ ನಡೆಯಲ್ಲಿರುವ ಬಿಜೆಪಿ ಸಮಾವೇಶಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಜನ ಸಾಗರ ಹರಿದು ಬರುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ಅಂಗವಿಕಲರೆನ್ನದೇ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳುವುದಕ್ಕೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ … Continue reading ಬೀದರ್​ನಲ್ಲಿ ಮೋದಿ ಹವಾ: ಬಿಜೆಪಿ ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ